alex Certify ಮೃದುವಾದ, ಗುಲಾಬಿ ಬಣ್ಣದ ತುಟಿ ಪಡೆಯಲು ಸಾಕು ಮನೆಯಲ್ಲೇ ಇರುವ ಈ ಒಂದು ವಸ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃದುವಾದ, ಗುಲಾಬಿ ಬಣ್ಣದ ತುಟಿ ಪಡೆಯಲು ಸಾಕು ಮನೆಯಲ್ಲೇ ಇರುವ ಈ ಒಂದು ವಸ್ತು

ತುಟಿಗಳು ಮುಖದ ಸೌಂದರ್ಯವನ್ನು ಹೆಚ್ಚಿಸುತ್ತವೆ. ತುಟಿಗಳು ಗುಲಾಬಿ ಬಣ್ಣದಲ್ಲಿ ಆಕರ್ಷಕವಾಗಿರಬೇಕೆಂದು ಹುಡುಗ, ಹುಡುಗಿ ಎಲ್ಲರೂ ಬಯಸ್ತಾರೆ. ಆಕರ್ಷಕ ತುಟಿ ಪಡೆಯಲು ಬ್ಯೂಟಿ ಪಾರ್ಲರ್ ಸುತ್ತುವವರ ಸಂಖ್ಯೆ ಕಡಿಮೆಯೇನಿಲ್ಲ. ಮಾರುಕಟ್ಟೆಯಲ್ಲಿ ಸಿಗುವ ಲಿಪ್ಸ್ಟಿಕ್ ಸೇರಿದಂತೆ ಬೇರೆ ಬೇರೆ ಉತ್ಪನ್ನಗಳನ್ನು ಬಳಸಿ ತುಟಿ ಸೌಂದರ್ಯವನ್ನು ಮತ್ತಷ್ಟು ಹಾಳು ಮಾಡಿಕೊಳ್ತಾರೆ.

ಆನ್ಲೈನ್ ನಲ್ಲಿ ಸ್ಥಿರ ಠೇವಣಿ ಖಾತೆ ತೆರೆದ್ರೆ ಸಿಗಲಿದೆ ಹೆಚ್ಚಿನ ಬಡ್ಡಿ

ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಕ್ಕಿಂತ ಮನೆಯಲ್ಲಿರುವ ವಸ್ತುಗಳನ್ನು ಬಳಸಿ ಕಡಿಮೆ ಖರ್ಚಿನಲ್ಲಿ ನಿಮ್ಮ ತುಟಿಗಳ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಮೃದು ಹಾಗೂ ಕೋಮಲ ತುಟಿಗಳಿಗಾಗಿ ನೀವು ಸ್ವಲ್ಪ ಟೂತ್ಪೇಸ್ಟ್ ತೆಗೆದುಕೊಂಡು ತುಟಿಗಳಿಗೆ ಹಚ್ಚಿ. ಎರಡು ನಿಮಿಷಗಳ ಕಾಲ ಕೈ ಬೆರಳಿನ ಸಹಾಯದಿಂದ ತುಟಿಗಳ ಮೇಲೆ ಮಸಾಜ್ ಮಾಡಿ. ನಂತ್ರ ಟೂತ್ಪೇಸ್ಟ್ ಸಹಾಯದಿಂದ ತುಟಿಗಳನ್ನು ನಿಧಾನವಾಗಿ ಉಜ್ಜಿ.

ಹೀಗೆ ಮಾಡಿದಾಗ ತುಟಿಗಳ ಮೇಲಿರುವ ಡೆಡ್ ಸ್ಕಿನ್ ಕಡಿಮೆಯಾಗುತ್ತದೆ. ಒಂದು ವಾರಗಳ ಕಾಲ ಪ್ರತಿದಿನ ಇದನ್ನು ಮಾಡುತ್ತ ಬಂದಲ್ಲಿ ನಿಮಗೆ ಇದ್ರ ಫಲಿತಾಂಶ ಗೊತ್ತಾಗುತ್ತದೆ. ತುಟಿಗಳು ಮೃದುವಾಗಿ ಗುಲಾಬಿ ಬಣ್ಣ ಪಡೆಯುತ್ತವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...