alex Certify ಆಯುರ್ವೇದದಲ್ಲಿ ತಿಳಿಸಲಾದ ಈ ಲೋಹದ ಪಾತ್ರೆಗಳಿಂದ ಅಡುಗೆ ಮಾಡಿ ಆರೋಗ್ಯ ಹೆಚ್ಚಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುರ್ವೇದದಲ್ಲಿ ತಿಳಿಸಲಾದ ಈ ಲೋಹದ ಪಾತ್ರೆಗಳಿಂದ ಅಡುಗೆ ಮಾಡಿ ಆರೋಗ್ಯ ಹೆಚ್ಚಿಸಿ

ನಮ್ಮ ಹಿರಿಯರು ಅಡುಗೆ ಮಾಡಲು ಮಣ್ಣಿನ ಮಡಿಕೆಗಳನ್ನು ಬಳಸುತ್ತಿದ್ದರು. ಇದರಿಂದ ಅವರು ಆರೋಗ್ಯವಾಗಿರುತ್ತಿದ್ದರು. ಆದರೆ ಈಗಿನ ಕಾಲದಲ್ಲಿ ನಾನ್ ಸ್ಟಿಕ್ ಪಾತ್ರಗಳನ್ನು ಬಳಸುವುದರಿಂದ ಜನರ ಆರೋಗ್ಯ ಕೆಡುತ್ತಿದೆ.

ಹಾಗಾಗಿ ಆರೋಗ್ಯವಾಗಿರಲು ಆಯುರ್ವೇದದಲ್ಲಿ ತಿಳಿಸಲಾದ ಈ ಲೋಹದ ಪಾತ್ರೆಗಳಿಂದ ಅಡುಗೆ ಮಾಡಿ.

*ತಾಮ್ರದ ಪಾತ್ರೆ : ಇದು ತುಂಬಾ ಉತ್ತಮವಾದ ಲೋಹವಾಗಿದೆ. ಇದರಲ್ಲಿ ಅಡುಗೆ ಮಾಡುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ʼಏಲಕ್ಕಿʼ

-ನಿಮ್ಮ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ.

-ಕೀಲುಗಳಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.

-ಚರ್ಮದ ಆರೋಗ್ಯ ಸುಧಾರಿಸುತ್ತದೆ. ಚರ್ಮಕ್ಕ ಯೌವ್ವನದ ಹೊಳಪು ನೀಡುತ್ತದೆ.

-ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ.

-ದೇಹದಲ್ಲಿನ ಹಾನಿಕಾರಕ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.

-ಥೈರಾಯ್ಡ್, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಸಮಸ್ಯೆಗಳನ್ನು ದೂರಮಾಡುತ್ತದೆ.

*ಹಿತ್ತಾಳೆ ಪಾತ್ರೆ : ಇದರಲ್ಲಿ ಅಡುಗೆ ಮಾಡಿದರೆ ಅದರ ರುಚಿ ಹೆಚ್ಚಾಗುತ್ತದೆ. ಮತ್ತು ಇದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

-ದೇಹದಲ್ಲಿ ಹಿಮೋಗ್ಲೊಬಿನ್ ಹೆಚ್ಚಿಸುವ ಮೂಲಕ ರಕ್ತದ ಮಟ್ಟವನ್ನು ಸುಧಾರಿಸುತ್ತದೆ.

-ಇದು ದೇಹವನ್ನು ಸುಡುವ ವೇದನೆಯಿಂದ ದೂರವಿರಿಸಿ ದೇಹವನ್ನು ತಂಪಾಗಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...