alex Certify ಕಂಚಿನ ಪಾತ್ರೆಗಳನ್ನು ಅಡುಗೆಗೆ ಬಳಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಚಿನ ಪಾತ್ರೆಗಳನ್ನು ಅಡುಗೆಗೆ ಬಳಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಭಾರತೀಯರ ಮನೆಗಳಲ್ಲಿ ಕಂಚನ್ನು ಶತಮಾನಗಳಿಂದಲೂ ಬಳಸಲಾಗುತ್ತಿದೆ. ಇದರಲ್ಲಿ ತಾಮ್ರ ಮತ್ತು ತವರವೂ ಇದೆ. ಈ ಕಂಚಿನ ಪಾತ್ರೆಗಳನ್ನು ಅಡುಗೆಗೆ ಬಳಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದು ಯಾವುದೆಂಬುದನ್ನು ತಿಳಿಯೋಣ.

*ಕಂಚಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಬಳಕೆ ಮೆದುಳನ್ನು ತೀಕ್ಷ್ಣಗೊಳಿಸುತ್ತದೆ. ಇದನ್ನು ಪ್ರತಿದಿನ ಕುಡಿಯಲು ಮತ್ತು ತಿನ್ನಲು ಬಳಸಿದರೆ ರೋಗ ನಿರೋಧಕ ಶಕ್ತಿ ಬಲವಾಗುತ್ತದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ.

*ಕಂಚಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು, ಅದು ಆಹಾರದಲ್ಲಿ ಸೇರಿಕೊಂಡ ಬ್ಯಾಕ್ಟೀರಿಯಾ, ಸೂಕ್ಷ್ಮಾಣು ಜೀವಿಗಳನ್ನು ಕೊಲ್ಲುತ್ತದೆ.

ರುಚಿಕರ ‘ಫಲೂಧ’ ಮಾಡುವ ವಿಧಾನ

*ಆಮ್ಲೀಯ ಪದಾರ್ಥಗಳನ್ನು ಕಂಚಿನ ಪಾತ್ರೆಯಲ್ಲಿ ಸಂಗ್ರಹಿಸಿಡಬಹುದು. ಯಾಕೆಂದರೆ ಆಮ್ಲೀಯ ಆಹಾರಗಳು ಕಂಚಿನೊಂದಿಗೆ ಪ್ರತಿಕ್ರಿಯಿಸುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...