alex Certify ಚಳಿಗಾಲದಲ್ಲಿ ಹುರಿದ ಬೆಳ್ಳುಳ್ಳಿ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಹುರಿದ ಬೆಳ್ಳುಳ್ಳಿ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ…?

ರಾತ್ರಿ ಮಲಗುವ ಮುಂಚೆ ಹುರಿದ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಲಾಭಗಳಿವು – infokhabars

ಚಳಿಗಾಲದಲ್ಲಿ ಹೆಚ್ಚಿನವರು ಶೀತ, ಕಫದ ಸಮಸ್ಯೆಯಿಂದ ಬಳಲುತ್ತಾರೆ. ಹಾಗಾಗಿ ಈ ಸಮಸ್ಯೆಗಳಿಂದ ದೂರವಿರಲು ಕೆಲವರು ಹುರಿದ ಬೆಳ್ಳುಳ್ಳಿಯನ್ನು ಸೇವಿಸುತ್ತಾರೆ. ಹುರಿದ ಬೆಳ್ಳುಳ್ಳಿ ಆರೋಗ್ಯಕ್ಕೆ ಉತ್ತಮವಾಗಿದೆ. ಇದರಿಂದ ಹಲವು ಪ್ರಯೋಜನಗಳಿವೆ ಎನ್ನಲಾಗಿದೆ.

*ಹುರಿದ ಬೆಳ್ಳುಳ್ಳಿಯಲ್ಲಿ ಆಂಟಿ ಬ್ಯಾಕ್ಟೀರಿಯಲ್ ಹಾಗೂ ನಂಜು ನಿವಾರಕ ಗುಣಗಳಿವೆ. ಶೀತ, ಜ್ವರದ ವೈರಸ್ ಗಳ ವಿರುದ್ಧ ಹೋರಾಡುತ್ತದೆ.

*ಹುರಿದ ಬೆಳ್ಳುಳ್ಳಿಯಲ್ಲಿರುವ ಅಂಶ ಹೃದಯ ಸಂಬಂಧಿಯ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ.

*ಹುರಿದ ಬೆಳ್ಳುಳ್ಳಿಗೆ ಜೇನುತುಪ್ಪ ಬೆರೆಸಿ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಕಾಯಿಲೆಗೆ ಬೀಳುವುದನ್ನು ತಡೆಯಬಹುದು.

*ಬೆಳ್ಳುಳ್ಳಿಯ ದೈನಂದಿನ ಬಳಕೆಯಿಂದ ಅಸ್ತಮಾ ರೋಗಿಗಳಿಗೆ ಹೆಚ್ಚು ಪ್ರಯೋಜನವಾಗಿದೆ, ಇದನ್ನು ನಿಯಮಿತವಾಗಿ ಸೇವಿಸಿದರೆ ಅಸ್ತಮಾ ನಿಯಂತ್ರಣಕ್ಕೆ ಬರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...