alex Certify ಚಳಿಗಾಲದಲ್ಲಿ ಹೃದಯದ ಆರೋಗ್ಯ ಕಾಪಾಡಲು ಈ ಹೆಲ್ತ್ ಟಿಪ್ಸ್ ಫಾಲೋ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಹೃದಯದ ಆರೋಗ್ಯ ಕಾಪಾಡಲು ಈ ಹೆಲ್ತ್ ಟಿಪ್ಸ್ ಫಾಲೋ ಮಾಡಿ

ಚಳಿಗಾಲ ಆಹ್ಲಾದಕರವಾಗಿರುತ್ತದೆ. ಆದರೆ ಅದು ನಿಮ್ಮ ಹೃದಯಕ್ಕೆ ಬಹಳ ತೊಂದರೆಯನ್ನುಂಟುಮಾಡುತ್ತದೆ. ಚಳಿಗಾಲದಲ್ಲಿ ಹೆಚ್ಚಿನವರು ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ಹೃದಯದ ಆರೋಗ್ಯ ಕಾಪಾಡಲು ಈ ಹೆಲ್ತ್ ಟಿಪ್ಸ್ ಫಾಲೋ ಮಾಡಿ.

*ನಿಮಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದರೆ ನೀವು ಶೀತ ವಾತಾವರಣದಿಂದ ದೂರವಿರಿ. ದೇಹವನ್ನು ಬೆಚ್ಚಗಾಗಿಸಿ. ಉಣ್ಣೆ ಬಟ್ಟೆ, ಕ್ಯಾಪ್, ಸಾಕ್ಸ್ ಗಳನ್ನು ಧರಿಸಿ.

* ನೀವು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ನೀವು ನಿಮ್ಮ ಬಿಪಿಯನ್ನು ಪ್ರತಿದಿನ ಪರೀಕ್ಷಿಸುತ್ತೀರಿ. ಇದರಿಂದ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.

*ಚಳಿಗಾಲದಲ್ಲಿ ಆಲ್ಕೋಹಾಲ್ ಸೇವನೆಯಿಂದ ದೂರವಿರಿ. ಆಲ್ಕೋಹಾಲ್ ರಕ್ತನಾಳಗಳನ್ನು ವಿಸ್ತರಿಸುತ್ತದೆ. ಇದರಿಂದ ಹೃದಯಾಘಾತ ಸಹ ಸಂಭವಿಸಬಹುದು. ಧೂಮಪಾನ ಹೃದಯದ ಕಡೆಗೆ ಆಮ್ಲಜನಕದ ಹರಿವನ್ನು ಕಡಿಮೆ ಮಾಡುತ್ತದೆ. ನಿಮ್ಮ ಹೃದಯದ ಬಡಿತ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.

*ತಾಜಾ ಹಣ್ಣುಗಳು, ತರಕಾರಿ, ಬೀಜಗಳು, ದ್ವಿದಳ ಧಾನ್ಯಗಳು ಮತ್ತು ಬೇಳೆಕಾಳುಗಳನ್ನು ತಿನ್ನಿ. ಬಿಸಿಯಾದ ಆಹಾರ ಸೇವಿಸಿ. ಉಪ್ಪನ್ನು ಅತಿಯಾಗಿ ಸೇವಿಸಬೇಡಿ. ಕೊಬ್ಬ, ಎಣ್ಣೆಯುಕ್ತ ಆಹಾರದಿಂದ ದೂರವಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...