alex Certify ದಾಸವಾಳ ಚಹಾ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾಸವಾಳ ಚಹಾ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…?

ದಾಸವಾಳವನ್ನು ಹೆಚ್ಚಾಗಿ ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ದಾಸವಾಳದಿಂದ ದೇಹದ ಆರೋಗ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ದಾಸವಾಳ ಚಹಾ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ.

*ದಾಸವಾಳದ ಚಹಾವನ್ನು ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ಬರುತ್ತದೆ.

*ದಾಸವಾಳ ಬ್ಯಾಕ್ಟೀರಿಯಾ, ಸೂಕ್ಷ್ಮಾಣುಜೀವಿಗಳ ವಿರುದ್ಧ ಹೋರಾಡುತ್ತದೆ. ಇದರಿಂದ ಸೋಂಕುಗಳನ್ನು ತಡೆಗಟ್ಟಬಹುದು.

*ದಾಸವಾಳ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ಕೊಬ್ಬು ಕರಗಿ ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ.

*ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕ್ಯಾನ್ಸರ್ ಜೀವಕೋಶಘಳ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...