alex Certify ಬಾಯಿ ಹುಣ್ಣು ನಿವಾರಿಸಲು ಇಲ್ಲಿದೆ ʼಮನೆ ಮದ್ದುʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಿ ಹುಣ್ಣು ನಿವಾರಿಸಲು ಇಲ್ಲಿದೆ ʼಮನೆ ಮದ್ದುʼ

ನೀರು ಸರಿಯಾಗಿ ಕುಡಿಯದಿದ್ದಾಗ, ಬಾಯಿಯಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಾದಾಗ ಬಾಯಿಯಲ್ಲಿ ಹುಣ್ಣಾಗುತ್ತದೆ. ಇದರಿಂದ ಕುಡಿಯುಲು, ತಿನ್ನಲು ಆಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

*ಮುಲೇತಿ, ಹೊಟ್ಟೆ ಮತ್ತು ಬಾಯಿಯನ್ನು ಶುದ್ಧೀಕರಿಸಿ ವಿಷವನ್ನು ಹೊರಹಾಕುತ್ತದೆ. ಹಾಗಾಗಿ ಒಂದು ಲೋಟ ಬೆಚ್ಚಗಿನ ನೀರಿಗೆ ಮುಲೇತಿ ಪುಡಿ ಮತ್ತು ಜೇನುತುಪ್ಪ ಬೆರೆಸಿ ಕುಡಿಯಿರಿ.

*ಅಲೋವೆರಾ ಜ್ಯೂಸ್ ನಿಂದ ದಿನಕ್ಕೆರಡು ಬಾರಿ ಬಾಯಿಯನ್ನು ಮುಕ್ಕಳಿಸಿ. ಇದು ಹುಣ್ಣನ್ನು ಗುಣಪಡಿಸಿ ನೋವನ್ನು ಕಡಿಮೆ ಮಾಡುತ್ತದೆ.

*ತುಳಸಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಹಾಗಾಗಿ ತುಳಸಿ ಎಲೆಯನ್ನು ಅಗೆಯಿರಿ, ಮತ್ತು ತುಳಸಿ ಹಾಕಿ ಕುದಿಸಿದ ನೀರಿನಿಂದ ಬಾಯಿಯನ್ನು ಮುಕ್ಕಳಿಸಿ.

*ಮೆಂತ್ಯ ಎಲೆಗಳಲ್ಲಿ ಔಷಧೀಯ ಗುಣಗಳಿವೆ, ಹಾಗಾಗಿ ಮೆಂತ್ಯ ಎಲೆಗಳನ್ನು ಕುದಿಸಿದ ನೀರಿನಿಂದ ದಿನಕ್ಕೆರಡು ಬಾರಿ ಬಾಯಿಯನ್ನು ಮುಕ್ಕಳಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...