alex Certify ಬೇಸಿಗೆಯಲ್ಲಿ ಸೌತೆಕಾಯಿ ಸೇವಿಸಿ ಈ ಆರೋಗ್ಯ ಪ್ರಯೋಜನ ಪಡೆಯಿರಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ಸೌತೆಕಾಯಿ ಸೇವಿಸಿ ಈ ಆರೋಗ್ಯ ಪ್ರಯೋಜನ ಪಡೆಯಿರಿ….!

ಬೇಸಿಗೆಯಲ್ಲಿ ಹೆಚ್ಚಾಗಿ ಕಲ್ಲಂಗಡಿ ಹಣ್ಣನ್ನು ಸೇವಿಸುತ್ತಾರೆ. ಮತ್ತು ತರಕಾರಿಗಳಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಸೇವಿಸುತ್ತಾರೆ. ಈ ಸೌತೆಕಾಯಿಯನ್ನು ಬೇಸಿಗೆ ಕಾಲದಲ್ಲಿ ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.

-ಸೌತೆಕಾಯಿ ಕಡಿಮೆ ಕ್ಯಾಲೋರಿ ಮತ್ತು ನೀರಿನಾಂಶವನ್ನು ಹೊಂದಿರುತ್ತದೆ. ಹಾಗಾಗಿ ಇದು ತೂಕ ಇಳಿಸಿಕೊಳ್ಳಲು ಸಹಕಾರಿ.

-ಸೌತೆಕಾಯಿಯಲ್ಲಿ ಫೈಬರ್ ಹೆಚ್ಚಾಗಿರುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ದೇಹದಲ್ಲಿರುವ ವಿಷ ಅಂಶವನ್ನು ಹೊರಹಾಕುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ.

ಆರೋಗ್ಯಕ್ಕೆ ಹಿತಕರ ಪೇಯ ‘ಖರ್ಜೂರ-ರಾಗಿ ಮಾಲ್ಟ್’

-ಸೌತೆಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ ಅಧಿಕವಾಗಿರುವುದರಿಂದ ಇದು ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ಆರೋಗ್ಯವಾಗಿಡುತ್ತದೆ.

-ಸೌತೆಕಾಯಿ ಕಣ್ಣಿನ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿರುವ ಪೋಷಕಾಂಶಗಳು ಕಣ್ಣಿನ ಸಮಸ್ಯೆಗಳನ್ನು ನಿವಾರಿಸುತ್ತದೆ, ಮತ್ತು ಚರ್ಮವನ್ನು ತಂಪಾಗಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...