alex Certify ಸುಲಭದಲ್ಲಿ ತೂಕ ಇಳಿಸಲು ಸಹಕಾರಿ ಹುಣಸೆಹಣ್ಣಿನ ಪಾನೀಯ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಲಭದಲ್ಲಿ ತೂಕ ಇಳಿಸಲು ಸಹಕಾರಿ ಹುಣಸೆಹಣ್ಣಿನ ಪಾನೀಯ…!

ಹುಣಸೆ ರಸವನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅಡುಗೆಯ ರುಚಿ ಹೆಚ್ಚುತ್ತದೆ. ಈ ಹುಣಸೆ ರಸದಿಂದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು. ಹಾಗಾಗಿ ತೂಕ ಇಳಿಸಲು ಹುಣಸೆ ರಸದ ಪಾನೀಯ ತಯಾರಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಈ ಪಾನೀಯ ತಯಾರಿಸಲು ಜೇನುತುಪ್ಪ, ಹುಣಸೆಹಣ್ಣು, ಐಸ್ ಕ್ಯೂಬ್ ಬೇಕಾಗುತ್ತದೆ. ಮೊದಲು ಹುಣಸೆಹಣ್ಣನ್ನು ಚೆನ್ನಾಗಿ ತೊಳೆದು ಅದರಿಂದ ಬೀಜ ಹೊರತೆಗೆಯಿರಿ. 2 ಲೋಟ ನೀರು ಕುದಿಸಿ ಅದರಲ್ಲಿ ಹುಣಸೆಹಣ್ಣು ಹಾಕಿ ಅದರ ರಸ ತೆಗೆಯಿರಿ. ಅದಕ್ಕೆ ಜೇನುತುಪ್ಪ ಮತ್ತು ಐಸ್ ಕ್ಯೂಬ್ ಸೇರಿಸಿ.

ಕಬ್ಬಿನ ರಸವನ್ನು ಬಳಸಿ ಚರ್ಮದ ʼಸೌಂದರ್ಯʼ ಹೆಚ್ಚಿಸಿಕೊಳ್ಳಿ

ಇದು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಹೊಟ್ಟೆಯನ್ನು ಸ್ವಚ್ಚಗೊಳಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...