alex Certify ಸ್ಪ್ರಿಂಗ್ ಗಾರ್ಲಿಕ್ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪ್ರಿಂಗ್ ಗಾರ್ಲಿಕ್ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಹಸಿರು ತರಕಾರಿಗಳು ಆರೋಗ್ಯಕ್ಕೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ಹಸಿರು ತರಕಾರಿಗಳಲ್ಲೊಂದಾದ ಸ್ಪ್ರಿಂಗ್ ಗಾರ್ಲಿಕ್ (ಗ್ರೀನ್ ಗಾರ್ಲಿಕ್/ಬೆಳ್ಳುಳ್ಳಿ ಸೊಪ್ಪು) ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

* ಸ್ಪ್ರಿಂಗ್ ಗಾರ್ಲಿಕ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಕೆಮ್ಮು ಮತ್ತು ಶೀತದ ಸೋಂಕುಗಳಿಂದ ಮುಕ್ತಿ ಹೊಂದಬಹುದು. ಇದು ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ.

* ಇದು ಮೆದುಳಿನ ಆರೋಗ್ಯಕ್ಕೆ ಉತ್ತಮವಾದದ್ದು.

ಕಣ್ಣಿನ ʼಹುಬ್ಬುʼ ದಪ್ಪವಾಗಿ ಬೆಳೆಯಲು ಈ ಆಹಾರ ಸೇವಿಸಿ

* ಇದರಲ್ಲಿರುವ ಅಂಶ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

* ಇನ್ನು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಹೊಟ್ಟೆಯ ಹುಳು, ಮಲಬದ್ಧತೆ, ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...