alex Certify ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೀಲು ನೋವು ನಿವಾರಣೆಗೆ ಬೆಸ್ಟ್ ಈ ಆಹಾರ

ಕೀಲು ನೋವು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡುಬರುತ್ತದೆ. ಆದರೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ ಪೋಷಕಾಂಶಗಳನ್ನು ಹೆಚ್ಚಾಗಿ ಸೇವಿಸಬೇಕು. ಆದಕಾರಣ ಕೀಲು ನೋವು ಸಮಸ್ಯೆ ನಿವಾರಿಸಲು ಈ ಆಹಾರಗಳನ್ನು ಸೇವಿಸಿ.

*ಕೀಲು ನೋವು ಸಮಸ್ಯೆ ನಿವಾರಣೆಯಾಗಲು ಪೇರಳೆ ಹಣ್ಣನ್ನು ಸೇವಿಸಿ. ಇದರಿಂದ ಕ್ಯಾಲ್ಸಿಯಂ ಕೊರತೆ ನಿವಾರಣೆಯಾಗುತ್ತದೆ.‌

*ಬ್ರೊಕೋಲಿ ಮತ್ತು ಬಾದಾಮಿ ಸೂಪ್ ಸೇವಿಸಿ. ಇದರಲ್ಲಿ ಕ್ಯಾಲ್ಸಿಯಂ, ಒಮೆಗಾ3 ಪೋಷಕಾಂಶವಿದ್ದು ಇದು ಮೂಳೆಗಳನ್ನು ಬಲಪಡಿಸುತ್ತದೆ.

*ಅರಿಶಿನ ಹಾಲನ್ನು ಸೇವಿಸಿ. ಹಾಲಿನಲ್ಲಿ ಕ್ಯಾಲ್ಸಿಯಂ ಅಧಿಕವಾಗಿದೆ. ಹಾಗೂ ಅರಿಶಿನ ಉರಿಯೂತದ ಗುಣಗಳನ್ನು ಹೊಂದಿದ್ದು, ಅದು ನೋವನ್ನು ನಿವಾರಿಸುತ್ತದೆ.

*ಬೆಳ್ಳುಳ್ಳಿ ಕೀಲು ನೋವಿಗೆ ಸಾಕಷ್ಟು ಪರಿಹಾರವಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೀಲು ನೋವು ದೂರವಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...