alex Certify ಮಾನಸಿಕ ಆರೋಗ್ಯ ಸಮಸ್ಯೆ ತಡೆಗಟ್ಟಲು ಇಲ್ಲಿದೆ ಸುಲಭ ವಿಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನಸಿಕ ಆರೋಗ್ಯ ಸಮಸ್ಯೆ ತಡೆಗಟ್ಟಲು ಇಲ್ಲಿದೆ ಸುಲಭ ವಿಧಾನ

ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಈ ವಿಧಾನಗಳನ್ನು ಅನುಸರಿಸಬಹುದು.

ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವುದರ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆ ದೂರವಿಡಬಹುದು.

ದುಶ್ಚಟಗಳಿಂದ ದೂರ ಉಳಿಯುವುದು.

ಕ್ರಿಯಾಶೀಲರಾಗಿರುವುದು ಮತ್ತು ಮನರಂಜನೆ ಕಾರ್ಯಕ್ರಮ ವೀಕ್ಷಿಸುವುದು

ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ ಸಮಸ್ಯೆ ದೂರ ಇಡಬಹುದು.

ಯೋಗ, ಧ್ಯಾನ ಅಭ್ಯಾಸ ರೂಢಿಸಿಕೊಳ್ಳಿ.

7-8 ಗಂಟೆ ನಿದ್ರಿಸುವುದನ್ನು ರೂಢಿಸಿಕೊಳ್ಳಿ.

ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು… ಹೀಗೆ ಹಲವು ವಿಧಾನ ಅನುಸರಿವುದರಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ದೂರವಿರಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...