
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ತಾನ್ಯ ಹೋಪ್ ತಮ್ಮ ಫೋಟೋ ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ತಾನ್ಯ ಹೋಪ್ ಫೋಟೋ ಶೂಟ್ ಮಾಡಿಸಿರುವ ತಮ್ಮ ಫೋಟೋ ಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ನಟಿ ತಾನ್ಯಾ ಹೋಪ್ ಬಸಣ್ಣಿ ಬಾ ಹಾಡಿನಲ್ಲಿ ಹೆಜ್ಜೆ ಹಾಕುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ್ದರು. ಇದೀಗ ರಿಷಬ್ ಶೆಟ್ಟಿ ನಟನೆಯ ‘ಬೆಲ್ ಬಾಟಮ್ 2’ ಚಿತ್ರದಲ್ಲಿ ತಾನ್ಯಾ ಹೋಪ್ ಅಭಿನಯಿಸಲು ಸಜ್ಜಾಗಿದ್ದಾರೆ.
https://www.instagram.com/p/CKadfRfhRCk/?utm_source=ig_web_copy_link
https://www.instagram.com/p/CKXztFHBnRs/?utm_source=ig_web_copy_link
https://www.instagram.com/p/CKQWHlNBwZg/?utm_source=ig_web_copy_link