alex Certify ಅಡಿಕೆ ಸೇವಿಸುವುದರಿಂದ ಏನಾಗುತ್ತದೆ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಸೇವಿಸುವುದರಿಂದ ಏನಾಗುತ್ತದೆ ಗೊತ್ತಾ…?

ಅಡಿಕೆಯನ್ನು ಹೆಚ್ಚಾಗಿ ಶುಭಕಾರ್ಯಗಳಲ್ಲಿ ಬಳಸುತ್ತಾರೆ. ಹಾಗೇ ಕೆಲವರು ಇದನ್ನು ವೀಳ್ಯದೆಲೆಯ ಜೊತೆ ಸೇವಿಸುತ್ತಾರೆ. ಇದು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ.

*ತುಟಿ ಮತ್ತು ಬಾಯಿಯಲ್ಲಿ ಗುಳ್ಳೆಗಳಾಗಿದ್ದರೆ ದಿನಕ್ಕೆ 2 ಬಾರಿ ಅಡಿಕೆಯನ್ನು ಸೇವಿಸಿ. ಇದರಿಂದ ಶೀಘ್ರದಲ್ಲಿಯೇ ಈ ಸಮಸ್ಯೆ ನಿವಾರಣೆಯಾಗುತ್ತದೆ.

*ಅಡಿಕೆ ಸೇವಿಸುವುದರಿಂದ ಹಲ್ಲುಗಳ ಮೇಲಿರುವ ಹಳದಿ ಬಣ್ಣದ ಪಾಚಿ ನಿವಾರಣೆಯಾಗುತ್ತದೆ. ಇದರಿಂದ ಹಲ್ಲುಗಳು ಬಲವಾಗುತ್ತವೆ. ಇದು ಹಲ್ಲು ನೋವನ್ನು ನಿವಾರಿಸುತ್ತದೆ.

ಕೆಂಪು ಬಾಳೆಹಣ್ಣು ಏಕೆ ಒಳ್ಳೆಯದು ಗೊತ್ತೇ?

*ಮಲಬದ್ಧತೆ ತೊಂದರೆ ಇರುವವರು ಅಡಿಕೆಯನ್ನು ತಿನ್ನುವುದರಿಂದ ಈ ಸಮಸ್ಯೆ ನಿವಾರಣೆಯಾಗುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತವೆ.

*ನೀವು ಬೆನ್ನು ನೋವಿನಿಂದ ಬಳಲುತ್ತಿದ್ದರೆ ಅಡಿಕೆಯನ್ನು ಸೇವಿಸಬಹುದು. ಇದರಲ್ಲಿ ಔಷಧೀಯ ಗುಣಗಳು ಸಮೃದ್ಧವಾಗಿದ್ದು, ಇದು ಬೆನ್ನು ನೋವು, ಕೀಲು ನೋವು ಮತ್ತು ತಲೆನೋವನ್ನು ತ್ವರಿತವಾಗಿ ಪರಿಹರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...