alex Certify ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಿಸಲು ಇಲ್ಲಿವೆ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಿಸಲು ಇಲ್ಲಿವೆ ಟಿಪ್ಸ್

ಗರ್ಭಾವಸ್ಥೆಯ ಆರಂಭದ ದಿನಗಳಲ್ಲಿ ಸ್ತನದಲ್ಲಿ ಬದಲಾವಣೆಯಾಗುತ್ತದೆ. ಹಾರ್ಮೋನ್ ಗಳಲ್ಲಿ ಏರುಪೇರಾಗುತ್ತದೆ. ಈ ವೇಳೆ ಸ್ತನಗಳ ಮೇಲೆ ತುರಿಕೆ ಉಂಟಾಗುತ್ತದೆ. ಇದರಿಂದ ತುಂಬಾ ಕಿರಿಕಿರಿ ಉಂಟಾಗುತ್ತದೆ, ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ.‌

ಗರ್ಭಾವಸ್ಥೆಯಲ್ಲಿ ದೇಹವನ್ನು ಹೈಡ್ರೀಕರಿಸುವುದು ಬಹಳ ಮುಖ್ಯ. ದಿನದಲ್ಲಿ ಕನಿಷ್ಠ 10 ಗ್ಲಾಸ್ ನೀರನ್ನು ಕುಡಿಯಿರಿ. ದೇಹದಲ್ಲಿ ನೀರಿನ ಕೊರತೆಯಿಂದ ಚರ್ಮವು ಒಣಗುತ್ತದೆ. ಅದು ತುರಿಕೆಗೆ ಕಾರಣವಾಗುತ್ತದೆ. ಹಾಗಾಗಿ ಸಾಕಷ್ಟು ನೀರನ್ನು ಕುಡಿಯಿರಿ.

ಹತ್ತಿ ಬಟ್ಟೆಗಳನ್ನು ಧರಿಸುವುದರಿಂದ ಚರ್ಮದ ಸಮಸ್ಯೆ ದೂರವಾಗುತ್ತದೆ. ಈ ಬಟ್ಟೆ ಬೆವರನ್ನು ಹೀರಿಕೊಂಡು ಚರ್ಮದಲ್ಲಿ ಅಲರ್ಜಿಯಾಗುವುದನ್ನು ತಡೆಯುತ್ತದೆ.
ತುರಿಕೆ ಇದ್ದಾಗ ಅದನ್ನು ಮತ್ತಷ್ಟು ತುರಿಸಿಕೊಳ್ಳುವ ಬದಲು ತಣ್ಣೀರಿನಿಂದ ಸ್ನಾನ ಮಾಡಿ, ಇದು ಚರ್ಮಕ್ಕೆ ಪರಿಹಾರವನ್ನು ನೀಡುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...