alex Certify ಬೇಸಿಗೆಯಲ್ಲಿ ಬೆವರಿನ ವಾಸನೆ ನಿವಾರಿಸಲು ಇಲ್ಲಿದೆ ಟಿಪ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ಬೆವರಿನ ವಾಸನೆ ನಿವಾರಿಸಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಮೈ ಬೆವರಿನ ವಾಸನೆ ಹೆಚ್ಚಾಗಿರುವುದರಿಂದ ಹೆಚ್ಚಿನವರು ಡಿಯೋಡರೆಂಟ್ ಮೊರೆ ಹೋಗ್ತಾರೆ. ಆದರೆ ಡಿಯೋಡರೆಂಟ್ ಬದಲು ಮನೆಯಲ್ಲಿರುವ ಪದಾರ್ಥಗಳನ್ನೇ ಡಿಯೋ ರೀತಿಯಲ್ಲಿ ಬಳಸಬಹುದು.

* ಪ್ರತಿ ದಿನ ಸ್ನಾನ ಮಾಡುವ ನೀರಿಗೆ ನಿಂಬೆ ರಸವನ್ನು ಮಿಕ್ಸ್ ಮಾಡಿ. ನಿಂಬೆ ರಸ ಬೆರೆಸಿದ ನೀರಿನಲ್ಲಿ ಸ್ನಾನ ಮಾಡುವುದರಿಂದ ದುರ್ಗಂಧ ಕಡಿಮೆಯಾಗಿ ಇಡೀ ದಿನ ಫ್ರೆಶ್ ಆಗಿರುವಂತೆ ಮಾಡುತ್ತದೆ.

* ಡಿಯೋ ಬದಲು ಹ್ಯಾಂಡ್ ಸ್ಯಾನಿಟೈಜರ್ ಬಳಸಬಹುದು. ಇದು ದುರ್ಗಂಧವನ್ನುಂಟು ಮಾಡುವ ಬ್ಯಾಕ್ಟೀರಿಯಾದಿಂದ ಮುಕ್ತಿ ನೀಡುತ್ತದೆ.

* ಎರಡು ಚಮಚ ಬೇಕಿಂಗ್ ಸೋಡಾಗೆ ಜೋಳದ ಪುಡಿಯನ್ನು ಸಮ ಪ್ರಮಾಣದಲ್ಲಿ ಬೆರೆಸಿ ಅಂಡರ್ ಆರ್ಮ್ ಗೆ ಹಚ್ಚುವುದರಿಂದ ದುರ್ಗಂಧ ದೂರವಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...