HomeIndiaರಾತ್ರಿ ವೇಳೆ ಮಹಿಳಾ ಹಾಸ್ಟೆಲ್ ಗೆ ಹೋದ ವೇಟ್ ಲಿಫ್ಟರ್ ಶಿಬಿರದಿಂದ ಹೊರಕ್ಕೆ: ಒಲಿಂಪಿಕ್ ಕನಸು...

ರಾತ್ರಿ ವೇಳೆ ಮಹಿಳಾ ಹಾಸ್ಟೆಲ್ ಗೆ ಹೋದ ವೇಟ್ ಲಿಫ್ಟರ್ ಶಿಬಿರದಿಂದ ಹೊರಕ್ಕೆ: ಒಲಿಂಪಿಕ್ ಕನಸು ಭಗ್ನ

ಪಟಿಯಾಲಾ: ಪಂಜಾಬ್ ನ ಪಟಿಯಾಲಾದಲ್ಲಿ ಮಹಿಳಾ ಹಾಸ್ಟೆಲ್ ಗೆ ನುಗ್ಗಿದ ವೇಟ್ ಲಿಫ್ಟರ್ ಅಚಿಂತಾ ಶೆಹುಲಿ  ಸಿಕ್ಕಿಬಿದ್ದು ಅವರನ್ನು ಶಿಬಿರದಿಂದ ಹೊರಹಾಕಲಾಗಿದೆ.

ಪ್ಯಾರೀಸ್ ಒಲಿಂಪಿಕ್ಸ್ ಪೂರ್ವ ಸಿದ್ಧತಾ ಶಿಬಿರದಲ್ಲಿ ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಅಚಿಂತಾ ಶೆಹುಲಿ ಪಾಲ್ಗೊಂಡಿದ್ದಾರೆ. ಗುರುವಾರ ರಾತ್ರಿ ಪಟಿಯಾಲಾದ ಎನ್ಐಎಸ್ ತರಬೇತಿ ಕೇಂದ್ರದಲ್ಲಿ ಮಹಿಳಾ ಹಾಸ್ಟೆಲ್ ಗೆ ತೆರಳಿದ್ದಾರೆ. ಭದ್ರತಾ ಸಿಬ್ಬಂದಿ ಇದನ್ನು ಗಮನಿಸಿ ಅಚಿಂತ್ಯಾ ಅವರನ್ನು ಹಿಡಿದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಶಿಬಿರದಿಂದ ಅವರನ್ನು ಹೊರ ಹಾಕಲಾಗಿದ್ದು, ಒಲಿಂಪಿಕ್ಸ್ ಕನಸು ಬಹುತೇಕ ಭಗ್ನಗೊಂಡಂತಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular