BREAKING : ರಾಯಚೂರಿನ ಹಲವೆಡೆ ಲಘು ಭೂಕಂಪ : 2.7ರಷ್ಟು ತೀವ್ರತೆ ದಾಖಲು

ರಾಯಚೂರು : ರಾಯಚೂರಿನ ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪವಾಗಿದ್ದು, 2.7ರಷ್ಟು ತೀವ್ರತೆ ದಾಖಲಾಗಿದೆ.

ನಿನ್ನೆ ಮಧ್ಯರಾತ್ರಿ ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.ಈ ರೀತಿಯ ಲಘು ಭೂಕಂಪನದಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ನಿರ್ದೇಶಕರು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read