HomeKarnatakaತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ತಂದೆಯೊಂದಿಗೆ ಹೊಲಕ್ಕೆ ಹೋದಾಗಲೇ ದುರಂತ: ಸಿಡಿಲು ಬಡಿದು ವಿದ್ಯಾರ್ಥಿನಿ ಸಾವು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಡರ ಅರಳಿಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಭಾಗ್ಯಶ್ರೀ ಪಡೆನ್ನವರ(16) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಮಲ್ಲಾಪೂರ ಪಿಎಲ್ ಗ್ರಾಮದ ಭಾಗ್ಯಶ್ರೀ ಶುಕ್ರವಾರ ತಂದೆ ಜೊತೆ ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿನಿ ಭಾಗ್ಯಶ್ರೀ ಅವರ ಮನೆಗೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಲೋಕಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular