HomeLatest NewsBIG NEWS: ಮೀನು ಹಿಡಿಯಲು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು

BIG NEWS: ಮೀನು ಹಿಡಿಯಲು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವು

ರಾಯಚೂರು: ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರುನ ತುಂಗಭದ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಪ್ಪ (42) ಮೃತ ದುರ್ದೈವಿ. ತೆಪ್ಪದಲ್ಲಿ ಮೀನು ಹಿಡಿಯಲೆಂಡು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

ತಕ್ಷಣ ಉಳಿದ ಮೀನುಗಾರರು ದೇವಪ್ಪನ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಬದುಕಿಸಲು ಸಾಧ್ಯವಾಗಿಲ್ಲ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular