HomeLatest NewsBIG NEWS: ಸಿಡಿಲು ಬಡಿದು ವ್ಯಕ್ತಿ ದುರ್ಮರಣ

BIG NEWS: ಸಿಡಿಲು ಬಡಿದು ವ್ಯಕ್ತಿ ದುರ್ಮರಣ

ಕಲಬುರಗಿ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.

ನಬಿಲಾಲ್ ಚೌಧರಿ (70) ಮೃತ ದುರ್ದೈವಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular