HomeKarnatakaಸಿಡಿಲು ಬಡಿದು ಇಬ್ಬರು ರೈತರು ಸಾವು

ಸಿಡಿಲು ಬಡಿದು ಇಬ್ಬರು ರೈತರು ಸಾವು

ವಿಜಯನಗರ: ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊನ್ನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ನಡೆದಿದೆ.

ಬಣಕಾರ್ ನಾರಪ್ಪ (58) ಹಾಗೂ ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿಗಳು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಹಶೀಲ್ದಾರ್ ಕವಿತಾ ಹಾಗೂ ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular