BREAKING : ಕಲಬುರಗಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ದಾರುಣ ಸಾವು..!

ಕಲಬುರಗಿ : ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕಲಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು ಮಸ್ತಾಫ್ ಎಂದು ಗುರುತಿಸಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತಪಟ್ಟಿದ್ದು , ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ರಟಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read