HomeKarnatakaಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಬೇಡಿ ಎಂದಿದ್ದಕ್ಕೆ ಹೋಟೆಲ್ ಧ್ವಂಸ

ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಬೇಡಿ ಎಂದಿದ್ದಕ್ಕೆ ಹೋಟೆಲ್ ಧ್ವಂಸ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಸೌಪರ್ಣಿಕಾ ಹೋಟೆಲ್ ನಲ್ಲಿ ಗಲಾಟೆ ಮಾಡಿದ ಐವರ ವಿರುದ್ಧ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೋಟೆಲ್ನ ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದವರಿಗೆ ಹೋಟೆಲ್ ಒಳಗೆ ಹೋಗಿ ಮದ್ಯ ಸೇವಿಸಿ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡು ಹೋಟೆಲ್ ನ ನೇಮ್ ಬೋರ್ಡ್, ಪೀಠೋಪಕರಣ ಸೇರಿದಂತೆ ಎರಡು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಹಾನಿಗೊಳಿಸಿದ್ದಾರೆ. ಹೋಟೆಲ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸೇರಿದಂತೆ 5 ಜನರ ವಿರುದ್ಧ ಹೋಟೆಲ್ ಮಾಲೀಕ ವೀರೇಶ್ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular