ಮಡಿಕೇರಿ : ಫೆಬ್ರವರಿ, 07 ರಂದು ನಡೆಯುವ ಕೊಡವಾಮೆ ಬಾಳೋ ಪಾದಯಾತ್ರೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಫೆಬ್ರವರಿ, 07 ರ ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಮದ್ಯ ಪ್ರಿಯರೇ ಗಮನಿಸಿ : ಇಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ.!
For Latest News Updates, Join Our
Whatsapp Community🚩
RELATED ARTICLES

