HomeKarnatakaಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

ವಿಜಯಪುರ: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ನೇಮಕದ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಪದಾಧಿಕಾರಿಗಳ ಆಯ್ಕೆ ನನ್ನ ಗಮನಕ್ಕೆ ಬಂದೇ ಇಲ್ಲ. ನಾವು ಬಿಜೆಪಿ ಕಾರ್ಯಕರ್ತರಲ್ಲ, ದೇಶದ ಕಾರ್ಯಕರ್ತರು. ನಿಷ್ಠಾವಂತ ಬಿಜೆಪಿಯವರಿಗಷ್ಟೇ ಪದಾಧಿಕಾರಿ ಸ್ಥಾನ ನೀಡಿದ್ದಾರೆ. ಅವರೆಲ್ಲರೂ ನಿಷ್ಠಾವಂತರು ಎಂದು ವ್ಯಂಗ್ಯವಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular