HomeLatest Newsಕರ್ನಾಟಕದ ಅಧಿಕೃತ ವಿವಿಗಳ ಪಟ್ಟಿ ಬಿಡುಗಡೆ ; ವಿದ್ಯಾರ್ಥಿಗಳೇ ಪ್ರವೇಶಾತಿಗೂ ಮುನ್ನ ಈ ಲಿಸ್ಟ್ ನೋಡಿ.!

ಕರ್ನಾಟಕದ ಅಧಿಕೃತ ವಿವಿಗಳ ಪಟ್ಟಿ ಬಿಡುಗಡೆ ; ವಿದ್ಯಾರ್ಥಿಗಳೇ ಪ್ರವೇಶಾತಿಗೂ ಮುನ್ನ ಈ ಲಿಸ್ಟ್ ನೋಡಿ.!

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರವು ರಾಜ್ಯದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯು ಒಟ್ಟು 32 ಸಾರ್ವಜನಿಕ (ಸರ್ಕಾರಿ) ವಿಶ್ವವಿದ್ಯಾಲಯಗಳು ಮತ್ತು 30 ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳನ್ನು ಒಳಗೊಂಡಿದೆ.

ಬೆಂಗಳೂರು, ಮೈಸೂರು, ಧಾರವಾಡದಂತಹ ಹಳೆಯ ವಿಶ್ವವಿದ್ಯಾಲಯಗಳ ಜೊತೆಗೆ ಇತ್ತೀಚೆಗೆ ಸ್ಥಾಪನೆಯಾದ ಕೊಡಗು, ಚಾಮರಾಜನಗರ ಮತ್ತು ಹಾಸನ ವಿಶ್ವವಿದ್ಯಾಲಯಗಳೂ ಈ ಪಟ್ಟಿಯಲ್ಲಿವೆ. ಖಾಸಗಿ ವಲಯದಲ್ಲಿ ಅಜೀಂ ಪ್ರೇಮ್‌ಜಿ, ಪಿಇಎಸ್ ಮತ್ತು ಮಣಿಪಾಲ್‌ನಂತಹ ಸಂಸ್ಥೆಗಳು ಸ್ಥಾನ ಪಡೆದಿವೆ. ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ಮೊದಲು ಈ ಅಧಿಕೃತ ಪಟ್ಟಿಯನ್ನು ಗಮನಿಸಿ, ಮಾನ್ಯತೆ ಪಡೆದ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಕ್ರ.ಸಂವಿಶ್ವವಿದ್ಯಾಲಯದ ಹೆಸರು
1ಅಲಯನ್ಸ್ ವಿಶ್ವವಿದ್ಯಾಲಯ, ಬೆಂಗಳೂರು.
2ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಬೆಂಗಳೂರು.
3ಸಿ.ಎಂ.ಆರ್. ವಿಶ್ವವಿದ್ಯಾಲಯ, ಬೆಂಗಳೂರು.
4ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ಬೆಂಗಳೂರು.
5ಪಿ.ಇ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.
6ಎಂ.ಎಸ್. ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಬೆಂಗಳೂರು.
7ರೇವಾ ವಿಶ್ವವಿದ್ಯಾಲಯ, ಬೆಂಗಳೂರು.
8ದಯಾನಂದ ಸಾಗರ ವಿಶ್ವವಿದ್ಯಾಲಯ, ಬೆಂಗಳೂರು.
9ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು.
10ಕೆ.ಎಲ್. ಇ. ವಿಶ್ವವಿದ್ಯಾಲಯ, ಹುಬ್ಬಳ್ಳಿ.
11ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ಬೆಂಗಳೂರು.
12ಜೆ.ಎಸ್.ಎಸ್ ತಾಂತ್ರಿಕ ವಿಶ್ವವಿದ್ಯಾಲಯ, ಮೈಸೂರು.
13ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು.
14ಶರಣ ಬಸವ ವಿಶ್ವವಿದ್ಯಾಲಯ, ಕಲಬುರಗಿ.
15ಆದಿಚುಂಚನಗಿರಿ ವಿಶ್ವವಿದ್ಯಾಲಯ, ನಾಗಮಂಗಲ.
16ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ, ಕಲಬುರಗಿ.
17ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಧಾರವಾಡ.
18ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ, ಕಲಬುರಗಿ.
19ಆರ್.ವಿ. ವಿಶ್ವವಿದ್ಯಾಲಯ, ಬೆಂಗಳೂರು.
20ಎನ್.ಐ.ಇ. ವಿಶ್ವವಿದ್ಯಾಲಯ, ಮೈಸೂರು.
21ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ, ಚಿತ್ರದುರ್ಗ.
22ಅಟ್ರಿಯಾ ವಿಶ್ವವಿದ್ಯಾಲಯ, ಬೆಂಗಳೂರು.
23ಚಾಣಕ್ಯ ವಿಶ್ವವಿದ್ಯಾಲಯ, ಬೆಂಗಳೂರು.
24ವಿದ್ಯಾಶಿಲ್ಪ ವಿಶ್ವವಿದ್ಯಾಲಯ, ಬೆಂಗಳೂರು.
25ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ, ಬೆಂಗಳೂರು.
26ಕಿಷ್ಕಿಂದ ವಿಶ್ವವಿದ್ಯಾಲಯ, ಬಳ್ಳಾರಿ
27ಜಿ.ಎಂ. ವಿಶ್ವವಿದ್ಯಾಲಯ, ಪಿ.ಬಿ. ರಸ್ತೆ, ದಾವಣಗೆರೆ
28ಅಮಿಟಿ ವಿಶ್ವವಿದ್ಯಾಲಯ, ಬೆಂಗಳೂರು.
29ಸಪ್ತಗಿರಿ ಎನ್.ಪಿ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.
30ಬಿ.ಎಂ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular