alex Certify
ಕನ್ನಡ ದುನಿಯಾ
       

Kannada Duniya

ಇಂದು ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯ

ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿ ಮೊದಲನೇ ಪಂದ್ಯ ನಡೆಯಲಿದೆ ಈಗಾಗಲೇ ಬಾಂಗ್ಲಾದೇಶ ತಂಡ ಜಿಂಬಾಬ್ವೆ ವಿರುದ್ಧ ಏಕದಿನ ಸರಣಿಯಲ್ಲಿ 3ಪಂದ್ಯಗಳನ್ನು ಗೆಲ್ಲುವ ಮೂಲಕ ವೈಟ್ ವಾಷ್ ಮಾಡಿದೆ. ಆಲ್ ರೌಂಡರ್ ಶಿಕಂದರ್ ರಝಾ ನಾಯಕತ್ವದಲ್ಲಿ ಜಿಂಬಾಬ್ವೆ ತಂಡ ಇಂದು ಕಣಕ್ಕಿಳಿಯಲಿದೆ.

ತೆರಿಗೆದಾರರಿಗೆ ಗುಡ್‌ನ್ಯೂಸ್: ಇ-ಫೈಲಿಂಗ್ ಫಾರ್ಮ್ ಸಲ್ಲಿಕೆ ಅವಧಿ ವಿಸ್ತರಣೆ

ಮಹಮದುಲ್ಲ ಬಾಂಗ್ಲಾದೇಶ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಮೊಣಕಾಲು ಗಾಯದ ಸಮಸ್ಯೆಯಿಂದ ಬಾಂಗ್ಲಾದೇಶ ತಂಡದ ಆರಂಭಿಕ ಆಟಗಾರ ತಮಿಮ್ ಇಕ್ಬಾಲ್ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇಂದಿನಿಂದ ಜುಲೈ 25ರವರೆಗೆ 3 ಟಿ ಟ್ವೆಂಟಿ ಪಂದ್ಯಗಳು ನಡೆಯಲಿದೆ. ಬಾಂಗ್ಲಾದೇಶ ತಂಡ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ 10ನೇ ಸ್ಥಾನದಲ್ಲಿದ್ದರೇ ಜಿಂಬಾಬ್ವೆ ತಂಡ 11ನೇ ಸ್ಥಾನದಲ್ಲಿದೆ. ಏಕದಿನ ಸರಣಿಯಲ್ಲಿ ಹೀನಾಯ ಸೋಲನುಭವಿಸಿರುವ ಜಿಂಬಾಬ್ವೆ ತಂಡ ಟಿ ಟ್ವೆಂಟಿ ಸರಣಿಯಲ್ಲಾದರೂ ಜಯ ಗಳಿಸುತ್ತಾ ಕಾದು ನೋಡಬೇಕಾಗಿದೆ.

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...