alex Certify ʼಆದಿಪುರುಷʼನಾಗಲು ನಟ ಪ್ರಭಾಸ್ ಪಡೆದ ಸಂಭಾವನೆ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಆದಿಪುರುಷʼನಾಗಲು ನಟ ಪ್ರಭಾಸ್ ಪಡೆದ ಸಂಭಾವನೆ ಎಷ್ಟು ಗೊತ್ತಾ…?

ʼಬಾಹುಬಲಿʼ ಚಿತ್ರದ ನಂತರ ನಟ ಪ್ರಭಾಸ್ ಖ್ಯಾತಿ ಉತ್ತುಂಗಕ್ಕೆ ಏರಿಕೆಯಾಗಿದೆ. ಹೀಗಾಗಿ ಬೇಡಿಕೆ ಕೂಡ ಹೆಚ್ಚಾಗಿದೆ. ಸದ್ಯ ಅವರ ಸಂಭಾವನೆ ಕೇಳಿದರೆ ತಲೆ ತಿರುಗಿ ಬೀಳುವುದು ಗ್ಯಾರಂಟಿ. ಸದ್ಯ ನಟ ಪ್ರಭಾಸ್ ಹಲವು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿ ಆಗಿದ್ದಾರೆ.

ಅವರು ಆದಿಪುರುಷ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸಲು ಪ್ರಭಾಸ್ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತ್ರು ಚಿತ್ರರಂಗದ ಅಂಗಳದಲ್ಲಿ ಕೇಳಿ ಬರುತ್ತಿದೆ.

BIG NEWS: ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

ಆದರೆ, ಈ ಕುರಿತು ಪ್ರಭಾಸ್ ಆಗಲಿ, ಚಿತ್ರ ತಂಡವಾಗಲಿ ಎಲ್ಲಿಯೂ ಹೇಳಿಲ್ಲ. ಆದರೆ, ಹೀಗೊಂದು ಸುದ್ದಿ ಹಬ್ಬಿದೆ. ಆದಿಪುರುಷ್ ಚಿತ್ರ ಓಂ ರಾವುತ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ನಟ ಪ್ರಭಾಸ್, ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ರಾವಣನಾಗಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಪ್ರಭಾಸ್ 60 ದಿನಗಳ ಕಾಲ್ ಶೀಟ್ ನೀಡಿದ್ದಾರೆ. ಅಷ್ಟರಲ್ಲಿಯೇ ಈ ಚಿತ್ರದ ಎಲ್ಲ ಕಾರ್ಯಗಳು ಮುಗಿಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...