alex Certify ʼಬ್ಯಾಂಗ್ʼ ಚಿತ್ರದ ಮೊದಲ ಹಾಡು ನಾಳೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಬ್ಯಾಂಗ್ʼ ಚಿತ್ರದ ಮೊದಲ ಹಾಡು ನಾಳೆ ರಿಲೀಸ್

ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಭರ್ಜರಿ ಸೌಂಡ್ ಮಾಡಿರುವ ‘ಬ್ಯಾಂಗ್’ ಚಿತ್ರದ ಮೊದಲ ಹಾಡನ್ನು ನಾಳೆ ಸಂಜೆ ಆರು ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ‘ಧಗಧಗ’ ಎಂಬ ಈ ಹಾಡಿಗೆ ರಿತ್ವಿಕ್ ಮುರುಳಿದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಶ್ರೀ ಗಣೇಶ್ ಪರಶುರಾಮ್ ನಿರ್ದೇಶನದ ಈ ಚಿತ್ರವನ್ನು ಯುಕೆ ಪ್ರೊಡಕ್ಷನ್ಸ್ ಲಾಂಚನದಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಗ್ಯಾಂಗ್ಸ್ಟರ್ ಡ್ರಾಮಾ ಆಧಾರಿತ  ಈ ಸಿನಿಮಾದಲ್ಲಿ ಶಾನ್ವಿಶ್ರೀ, ಸಾತ್ವಿಕ, ರಘು ದೀಕ್ಷಿತ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಧ್ರುವ ಶರ್ಮ ಹಾಗೂ ಶ್ರೀ ಗಣೇಶ ಅವರ ಸಾಹಿತ್ಯವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...