alex Certify ʼರಂಗಸ್ಥಲಂʼ ಬಿಡುಗಡೆಯಾಗಿ ಇಂದಿಗೆ 4 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼರಂಗಸ್ಥಲಂʼ ಬಿಡುಗಡೆಯಾಗಿ ಇಂದಿಗೆ 4 ವರ್ಷ

ಸುಕುಮಾರ್ ನಿರ್ದೇಶನದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಸೂಪರ್‌ ಡೂಪರ್ ಹಿಟ್ ಸಿನಿಮಾ ‘ರಂಗಸ್ಥಲಂ’ ಬಿಡುಗಡೆಯಾಗಿ ಇಂದಿಗೆ 4 ವರ್ಷಗಳಾಗಿವೆ.

ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಆಕ್ಷನ್ ಡ್ರಾಮಾ ಆಧಾರಿತ ಈ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ಅಭಿನಯಿಸಿದ್ದರು.

RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ವಿದ್ಯಾರ್ಥಿಗಳಿಂದ ಮಂಗಳೂರು ವಿಶ್ವ ವಿದ್ಯಾಲಯ ಮುತ್ತಿಗೆ ಯತ್ನ

ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದರು. 2018 ಮಾರ್ಚ್ 30ರಂದು ಬಿಡುಗಡೆಯಾದ ಈ ಸಿನಿಮಾ ಸುಮಾರು 200 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿತ್ತು.

ಆದಿ ಪಿನಿಶೆಟ್ಟಿ, ಜಗಪತಿ ಬಾಬು, ಪ್ರಕಾಶ್ ರಾಜ್, ಸತ್ಯ, ಛತ್ರಪತಿ ಶೇಖರ್, ಅನಸೂಯ ಭಾರದ್ವಾಜ್, ಅಜಯ್ ಘೋಷ್, ರೋಹಿಣಿ, ನರೇಶ್, ಸೇರಿದಂತೆ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...