alex Certify ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಲೀಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಲೀಕ

ಮಂಗಳೂರು: ಟೈಲರ್ ಅಂಗಡಿ ಮಾಲೀಕರೊಬ್ಬರು ಅಂಗಡಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ತೊಕ್ಕಟ್ಟು ಗ್ರಾಮದಲ್ಲಿ ನಡೆದಿದೆ.

ಕನೀರು ತೋಟ ನಿವಾಸಿ 45 ವರ್ಷದ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡವರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ತನ್ನ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...