alex Certify ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅಂತ್ಯೋದಯ – ಬಿಪಿಎಲ್ ಪಡಿತರ ಚೀಟಿದಾರರ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಆಹಾರಧಾನ್ಯ ವಿತರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜನವರಿ 10ರೊಳಗೆ ಜಾತಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಬೇಕಿದೆ.

ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು, ತಹಶೀಲ್ದಾರ್ ಮತ್ತು ಇಲಾಖಾ ಸಹಾಯಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...