alex Certify ‘ಅಂಧೇರಿ ಈಸ್ಟ್’ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸದಂತೆ ಬಿಜೆಪಿಗೆ ರಾಜ್ ಠಾಕ್ರೆ ಅಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂಧೇರಿ ಈಸ್ಟ್’ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸದಂತೆ ಬಿಜೆಪಿಗೆ ರಾಜ್ ಠಾಕ್ರೆ ಅಗ್ರಹ

पाकिस्तान जिंदाबाद नहीं करेगा हिंदू बर्दाश्त,' PFI के खिलाफ शाह को लिखे  पत्र में राज की 'ठोक रे' शैली | TV9 Bharatvarshಶಿವಸೇನೆ ಶಾಸಕ ರಮೇಶ್ ಲಾಟ್ಕೆ ಅಂಧೇರಿ ಈಸ್ಟ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಆಗ್ರಹಿಸಿದ್ದಾರೆ.

ನವೆಂಬರ್ 3ರಂದು ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಇಲ್ಲಿಂದ ದಿವಂಗತ ರಮೇಶ್ ಲಾಟ್ಕೆ ಅವರ ಪತ್ನಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಹಾಕದೆ ಅವರನ್ನು ಬೆಂಬಲಿಸುವ ಮೂಲಕ ದಿವಂಗತ ಶಾಸಕರಿಗೆ ಗೌರವ ಸಲ್ಲಿಸಲಿ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.

ಈ ಕುರಿತಂತೆ ಭಾನುವಾರದಂದು ರಾಜ್ ಠಾಕ್ರೆ ಟ್ವೀಟ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪಕ್ಷದ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

— Raj Thackeray (@RajThackeray) October 16, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...