alex Certify ಅಕ್ಟೋಬರ್‌ 14 ರಂದು ‘ಶ್ರೀಕೃಷ್ಣ@gmail.com’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 14 ರಂದು ‘ಶ್ರೀಕೃಷ್ಣ@gmail.com’ ರಿಲೀಸ್

ನಾಗಶೇಖರ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ‘srikrishna@gmail.com’ ಚಿತ್ರವನ್ನು ಮುಂದಿನ ತಿಂಗಳು ಅಕ್ಟೋಬರ್‌ 14ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸಂದೇಶ್ ನಾಗರಾಜ್ ಈ ಸಿನಿಮಾ ನಿರ್ಮಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆಯಡಿ 5 ಲಕ್ಷ ರೂ.ವರೆಗೆ ಶೈಕ್ಷಣಿಕ ಸಾಲ ಸೌಲಭ್ಯ

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದಲ್ಲಿ ಭಾವನಾ ಮೆನನ್ ನಾಯಕಿಯಾಗಿ ನಟಿಸಿದ್ದು, ಕನ್ನಡ ಹಾಗೂ ಮಲಯಾಳಂ ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...