alex Certify ಅಕ್ಟೋಬರ್‌ 16ರಂದು ‘ರೈಡರ್’ ಚಿತ್ರದ ಮೊದಲ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 16ರಂದು ‘ರೈಡರ್’ ಚಿತ್ರದ ಮೊದಲ ಹಾಡು ರಿಲೀಸ್

ನಿಖಿಲ್ ಕುಮಾರಸ್ವಾಮಿ ನಟನೆಯ ವಿಜಯ್ ಕುಮಾರ್ ಕೊಂಡ ನಿರ್ದೇಶನದ ಬಹುನಿರೀಕ್ಷೆಯ ‘ರೈಡರ್’ ಸಿನಿಮಾದ ‘ಡವ್ವ ಡವ್ವ’ ಎಂಬ ಹಾಡನ್ನು ಇದೇ ತಿಂಗಳು ಅಕ್ಟೋಬರ್‌ 16ರಂದು ಬಿಡುಗಡೆ ಮಾಡಲಿದ್ದಾರೆ ಲಹರಿ ಮ್ಯೂಸಿಕ್ ಹಾಗೂ ಟಿ ಸಿರೀಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಅಗರಬತ್ತಿ-ಧೂಪವನ್ನು ಪೂಜೆಗೆ ಏಕೆ ಬಳಸ್ತಾರೆ ಗೊತ್ತಾ….?

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರದಲ್ಲಿ ಕಶ್ಮೀರ ಪರದೇಶಿ ನಾಯಕಿಯಾಗಿ ಅಭಿನಯಿಸಿದ್ದಾರೆ ಅಚ್ಯುತ್ ಕುಮಾರ್ ಶೋಭರಾಜ್ ಶಿವರಾಜ್ ಕೆ ಆರ್ ಪೇಟೆ ಚಿಕ್ಕಣ್ಣ ನಿಹಾರಿಕ ಹಾಗೂ ದತ್ತಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...