alex Certify ಅಕ್ಟೋಬರ್‌ 29ರಂದು ತೆರೆ ಮೇಲೆ ಬರಲಿದೆ ‘ಪ್ರೇಮಂ ಪೂಜ್ಯಂ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 29ರಂದು ತೆರೆ ಮೇಲೆ ಬರಲಿದೆ ‘ಪ್ರೇಮಂ ಪೂಜ್ಯಂ’

ನೆನಪಿರಲಿ ಪ್ರೇಮ್ ನಟನೆಯ 25ನೇ ಚಿತ್ರ ‘ಪ್ರೇಮಂ ಪೂಜ್ಯಂ’ ಅಕ್ಟೋಬರ್‌ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. ರೊಮ್ಯಾಂಟಿಕ್ ಲವ್ ಸ್ಟೋರಿ ಆಧಾರಿತ ಈ ಸಿನಿಮಾದಲ್ಲಿ ಸಾಕಷ್ಟು ಹಾಡುಗಳಿರಲಿವೆ ಎಂದು ಹೇಳಲಾಗಿದೆ.

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್: ಒಂದೇ ಸಮನೆ ಇಳಿಕೆ ಕಾಣ್ತಿದೆ ʼಚಿನ್ನʼದ ಬೆಲೆ

ಕೆದಂಬಾಡಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಐಂದ್ರಿತಾ ರೇ ಹಾಗೂ ಬೃಂದಾ ಆಚಾರ್ಯ ನಾಯಕಿಯರಾಗಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾ, ಹಾಡುಗಳ ಮೂಲಕ ಪ್ರೇಕ್ಷಕನ ಗಮನ ಸೆಳೆದಿದೆ. ಮಾಸ್ಟರ್ ಆನಂದ್, ಸಾಧು ಕೋಕಿಲ ಹಾಗೂ ಅನು ಪ್ರಭಾಕರ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

https://www.instagram.com/p/CSZhkW0BPo5/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...