alex Certify ಅಕ್ಟೋಬರ್‌ 3ರಂದು ‘ಲವ್ ಯೂ ರಚ್ಚು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 3ರಂದು ‘ಲವ್ ಯೂ ರಚ್ಚು’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಶಂಕರ್ ಎಸ್ ರಾಜ್ ನಿರ್ದೇಶನದ ಅಜಯ್ ರಾವ್ ನಟನೆಯ ‘ಲವ್ ಯೂ ರಚ್ಚು’ ಚಿತ್ರದ ‘ನೋಡುತ ನನ್ನನ್ನೇ’ ಎಂಬ ಲಿರಿಕಲ್ ವಿಡಿಯೋವನ್ನು ಅಕ್ಟೋಬರ್‌ 3ರಂದು ಬೆಳಿಗ್ಗೆ 11-00ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.

BIG NEWS: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿಲ್ಲ; ಮಗಳ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಣ್ಣೀರಿಟ್ಟ ತಂದೆ

‘ನೋಡುತಾ ನನ್ನನೇ’ ಎಂಬ ಈ ಹಾಡಿಗೆ ಸಂಜೀತ್ ಹೆಗ್ಡೆ ಧ್ವನಿಯಾಗಿದ್ದು ಕದ್ರಿ ಮಣಿಕಾಂತ್ ಸಂಗೀತ ನೀಡಿದ್ದಾರೆ ಪುನೀತ್ ಆಚಾರ್ಯ ಅವರ ಸಾಹಿತ್ಯವಿದೆ. ಗುರು ದೇಶಪಾಂಡೆ ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದಾರೆ.

https://www.instagram.com/p/CUcqsscMPMF/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...