alex Certify ಅಕ್ಟೋಬರ್‌ 7ರಂದು ‘ಕೋಟಿಗೊಬ್ಬ3’ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 7ರಂದು ‘ಕೋಟಿಗೊಬ್ಬ3’ ಟ್ರೈಲರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವ ಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾದ ಟ್ರೈಲರ್ ಇದೇ ತಿಂಗಳು 7ನೇ ತಾರೀಖಿನಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಆಕ್ಷನ್‌ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಶ್ರದ್ಧಾ ದಾಸ್, ರವಿಶಂಕರ್, ಅಫ್ತಾಬ್ ಶಿವದಾಸಾನಿ, ಡ್ಯಾನಿಶ್ ಅಖ್ತರ್ ಸೈಫಿ, ಸೇರಿದಂತೆ ಮುಂತಾದ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ.

https://www.instagram.com/p/CUhyqM6IsOe/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...