![](https://kannadadunia.com/wp-content/uploads/2022/09/59218e18-2737-431f-8722-743f03afa7bb.jpg)
ಅಕ್ಟೋಬರ್ 29ರಂದು ಈ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಮಾಡುವುದಾಗಿ ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ
ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಬ್ಯಾನರ್ ನಡಿ ಈ ಚಿತ್ರವನ್ನು ಡಾಲಿ ಧನಂಜಯ್ ಮತ್ತು ರಾಮ್ಕೊ ಸೋಮಣ್ಣ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.
ರೌಡಿಸಂ ಕಥೆಯನ್ನೊಳಗೊಂಡ ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಸೇರಿದಂತೆ ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ, ರಜಪೂತ್ ಪಾಯಲ್, ಶ್ರುತಿ ಹರಿಹರನ್, ಸ್ಯಾಂಡಿ ಹಾಗೂ ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.