alex Certify ಅಕ್ಟೋಬರ್ 21ಕ್ಕೆ ‘ಹೆಡ್ ಬುಷ್’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 21ಕ್ಕೆ ‘ಹೆಡ್ ಬುಷ್’ ರಿಲೀಸ್

\ಶೂನ್ಯ ನಿರ್ದೇಶನದ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಹೆಡ್ ಬುಷ್ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 29ರಂದು ಈ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಮಾಡುವುದಾಗಿ ಚಿತ್ರತಂಡ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಬ್ಯಾನರ್ ನಡಿ ಈ ಚಿತ್ರವನ್ನು ಡಾಲಿ ಧನಂಜಯ್ ಮತ್ತು ರಾಮ್ಕೊ ಸೋಮಣ್ಣ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.

ರೌಡಿಸಂ ಕಥೆಯನ್ನೊಳಗೊಂಡ ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಸೇರಿದಂತೆ ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ, ರಜಪೂತ್ ಪಾಯಲ್, ಶ್ರುತಿ ಹರಿಹರನ್, ಸ್ಯಾಂಡಿ ಹಾಗೂ ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...