alex Certify ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡಲು ಸಿದ್ದರಾಮಯ್ಯ ಪಟ್ಟು; ಖರ್ಗೆ – ಸುರ್ಜೇವಾಲ ಸಮ್ಮುಖದಲ್ಲಿ ಲಾಬಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡಲು ಸಿದ್ದರಾಮಯ್ಯ ಪಟ್ಟು; ಖರ್ಗೆ – ಸುರ್ಜೇವಾಲ ಸಮ್ಮುಖದಲ್ಲಿ ಲಾಬಿ

ಬೆಂಗಳೂರಿನ ಪುಲಕೇಶಿ ನಗರದ ಟಿಕೆಟ್ ಅನ್ನು ತಮ್ಮ ಆಪ್ತ ಅಖಂಡ ಶ್ರೀನಿವಾಸ್ ಅವರಿಗೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರು ನಿವಾಸದಲ್ಲಿ ನಡೆದ ಸಭೆ ವೇಳೆ ಸಿದ್ದರಾಮಯ್ಯ, ಅಖಂಡ ಶ್ರೀನಿವಾಸ್ ಪರ ಬ್ಯಾಟಿಂಗ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಹ ಇದ್ದು, ಈಗಾಗಲೇ ಸಭೆ ಮುಗಿದಿದೆ ಎಂದು ತಿಳಿದುಬಂದಿದೆ. ಇಂದು ಸಂಜೆ ಒಳಗಾಗಿ ಪುಲಕೇಶಿ ನಗರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬುದು ಫೈನಲ್ ಆಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...