alex Certify ‘ಅಗ್ನಿವೀರ’ ರಾಗಲು ಬಯಸಿದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಗ್ನಿವೀರ’ ರಾಗಲು ಬಯಸಿದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಯುವಜನತೆಯನ್ನು ಒಳಗೊಳ್ಳಲು ಭಾರತೀಯ ಸೇನೆ ‘ಅಗ್ನಿವೀರ’ ರ ನೇಮಕಾತಿಯನ್ನು ಆರಂಭಿಸಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಅಗ್ನಿವೀರರ ನೇಮಕಾತಿಗೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಇ) ಈ ಬಾರಿ ಆನ್ ಲೈನ್ ನಲ್ಲಿ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನು ಹೊರತುಪಡಿಸಿ ಪಠ್ಯ ಮತ್ತು ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಸೇನೆ ನೇಮಕಾತಿಯ ಪ್ರಧಾನ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಎನ್ಎಸ್ ಸರ್ನಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...