alex Certify ಅಡುಗೆ ಮನೆಯಲ್ಲೇ ಇದೆ ಕಣ್ಣಿನ ದೃಷ್ಟಿ ಸಮಸ್ಯೆಗೆ ಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಮನೆಯಲ್ಲೇ ಇದೆ ಕಣ್ಣಿನ ದೃಷ್ಟಿ ಸಮಸ್ಯೆಗೆ ಮದ್ದು

ಇತ್ತೀಚಿನ ದಿನಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್, ಟಿವಿ ಬಳಕೆ ಹೆಚ್ಚಾಗಿದ್ದರಿಂದ ಕಣ್ಣಿನ ದೃಷ್ಟಿ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆ ಮನೆಯಲ್ಲಿ ಸಿಗುವಂತಹ ಪದಾರ್ಥಗಳಿಂದ ಈ ಕಣ್ಣಿನ ದೃಷ್ಟಿ ಸಮಸ್ಯೆಯನ್ನು ಸುಧಾರಿಸಿಕೊಳ್ಳಿ.

*ಸೊಂಪು : ಇದನ್ನು ಸೇವಿಸುವುದರಿಂದ ಇದರಲ್ಲಿರುವ ಪೋಷಕಾಂಶಗಳು ಕಣ್ಣಿನ ಉರಿಯೂತ, ಕಣ್ಣಿನ ಪೊರೆ ಸಮಸ್ಯೆ ಮತ್ತು ಕಣ್ಣಿನ ಕಾಯಿಲೆಗಳಿಂದ ದೂರವಿರಿಸಬಹುದು.

*ಕೇಸರಿ : ಇದು ದೃಷ್ಟಿಯನ್ನು ಸುಧಾರಿಸುತ್ತದೆ. ವಯಸ್ಸಾದವರು ಕೇಸರಿ ಸೇವನೆ ಮಾಡುವುದರಿಂದ ದೃಷ್ಟಿ ಕ್ಷೀಣಿಸುವ ಸಮಸ್ಯೆಯ ವಿರುದ್ಧ ಹೋರಾಡಬಹುದು.

*ಗ್ರೀನ್ ಟೀ : ದಿನಕ್ಕೆ 1 ಕಪ್ ಗ್ರೀನ್ ಟೀ ಸೇವಿಸುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ. ಹಾಗೇ ಇದು ಕಣ್ಣಿನ ಸುತ್ತಲು ಇರುವಂತಹ ಡಾರ್ಕ್ ಸರ್ಕಲ್ ಅನ್ನು ನಿವಾರಿಸುತ್ತದೆ. ಹಾಗಾಗಿ ಗ್ರೀನ್ ಟೀ ತಯಾರಿಸುವ ಬ್ಯಾಗ್ ಗಳನ್ನು ಕಣ್ಣಿನ ಮೇಲೆ ಸ್ವಲ್ಪ ಹೊತ್ತು ಇಟ್ಟುಕೊಳ್ಳಿ. ಇದರಿಂದ ದೃಷ್ಟಿ ಸಮಸ್ಯೆ ಸುಧಾರಿಸುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...