alex Certify ಅತಿಥಿ ಉಪನ್ಯಾಸಕರಿಗೆ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅವರಿಗೆ ಕೊನೆಗೂ ಸಮಾಧಾನ ಸಿಕ್ಕಿದೆ.

ಅತಿಥಿ ಉಪನ್ಯಾಸಕರ ವೇತನ 9,000 ರೂ. ನಿಂದ 12,000 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.

ಅಲ್ಲದೆ ಉಪನ್ಯಾಸಕರ ಕೊರತೆ ನೀಗಿಸುವ ಸಲುವಾಗಿ ಪ್ರಸಕ್ತ ಸಾಲಿನಲ್ಲಿ 3,708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...