ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ಬೆಡಗಿ ಅಧ್ವಿತಿ ಶೆಟ್ಟಿ ದಿನಕ್ಕೊಂದು ಫೋಟೋ ಅಪ್ ಲೋಡ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ನಟಿ ಅಧ್ವಿತಿ ಫೋಟೋಶೂಟ್ ನಲ್ಲೂ ಬ್ಯುಸಿಯಾಗಿದ್ದಾರೆ.
ಅದ್ವಿತಿ ಶೆಟ್ಟಿ ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.
20 ಮಿಲಿಯನ್ ವೀಕ್ಷಣೆ ಪಡೆದ ‘ಲವ್ ಸ್ಟೋರಿ’ ಚಿತ್ರದ ‘ನೀ ಚಿತ್ರಂ ಚೂಸಿ’ ಲಿರಿಕಲ್ ವೀಡಿಯೊ
ಅಧ್ವಿತಿ ಶೆಟ್ಟಿ ಹಂಚಿಕೊಂಡಿರುವ ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ಸಿನಿಮಾ ವಿಚಾರಕ್ಕೆ ಬಂದರೆ ರಾಮ್ಸ್ ರಂಗ ನಿರ್ದೇಶನದ ‘ಐರಾವನ್’ ಚಿತ್ರದಲ್ಲಿ ಅಧ್ವಿತಿ ಶೆಟ್ಟಿ ನಟಿಸಿದ್ದು, ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.
https://www.instagram.com/p/CQq9ukalsh7/?utm_source=ig_web_copy_link
https://www.instagram.com/p/CQ0dSk8lxgB/?utm_source=ig_web_copy_link
https://www.instagram.com/p/CQvFs7MFuuS/?utm_source=ig_web_copy_link