alex Certify ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್

ಅನುದಾನಿತ ಶಿಕ್ಷಣ ಸಂಸ್ಥೆ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗಿದೆ.

ಮಂಗಳವಾರದಂದು ವಿಧಾನಪರಿಷತ್ ನಲ್ಲಿ ಸದಸ್ಯರು ಪಕ್ಷಭೇದ ಮರೆತು ಸಾರ್ವಜನಿಕ ಮಹತ್ವದಡಿ ವಿಷಯ ಪ್ರಸ್ತಾಪಿಸಿದ ವೇಳೆ ಈ ವಿಷಯ ತಿಳಿಸಲಾಗಿದೆ.

ಇದಕ್ಕೆ ಉತ್ತರಿಸಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಿಯಮಗಳಲ್ಲಿ ಸೂಕ್ತ ತಿದ್ದುಪಡಿ ಮಾಡುವ ಮೂಲಕ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...