alex Certify ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ ಪೊಲೀಸ್ ಚೌಕಿ ಬಳಿ ಇರುವ ಫ್ಯಾಮಿಲಿ ಸೆಲೂನ್ ಮೇಲೆ ಶನಿವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದರು.

ಪ್ರೊಬೇಷನರಿ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ವಿನೋಬ ನಗರ ಠಾಣೆ ಪೊಲೀಸರು ಈ ದಾಳಿ ನಡೆಸಿದ್ದು, ರಕ್ಷಿಸಲಾದ ಏಳು ಯುವತಿಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...