alex Certify ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದ ಯುವಕ; ಅನುಮಾನಾಸ್ಪದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದ ಯುವಕ; ಅನುಮಾನಾಸ್ಪದ ಸಾವು

ಮಂಗಳೂರು: ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ.

21 ವರ್ಷದ ಮೊಹಮ್ಮದ್ ಶಾಮಲ್ ಮೃತ ಯುವಕ. ಇಂದು ಮುಂಜಾನೆ 4:45ರ ಸುಮಾರಿಗೆ ಯುವಕ 14ನೇ ಮಹಡಿಯಿಂದ ಬಿದ್ದಾನೆ ಎನ್ನಲಾಗಿದೆ. ಯುವಕನ ಸಾವು ಅನುಮಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...