alex Certify ಅಪ್ಪನ ಸಾವಿನ ನೋವಿನಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪನ ಸಾವಿನ ನೋವಿನಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ

ಬೆಂಗಳೂರು: ತಂದೆ ಹೃದಯಾಘಾತದಿಂದ ಮೃತಪಟ್ಟ ನೋವಿನಲ್ಲಿಯೂ ವಿದ್ಯಾರ್ಥಿನಿಯೊಬ್ಬರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

10ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬುವವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂದೆಯ ಅಗಲಿಕೆ ನೋವಿನಲ್ಲಿರುವ ವೈಷ್ಣವಿ ಅನಿವಾರ್ಯವಾಗಿ ಪರೀಕ್ಷೆಗೆ ಹಾಜರಾಗಿದ್ದಾರೆ. ಬಸವನಗುಡಿ ನ್ಯಾಷನಲ್ ಹೈಸ್ಕೂಲಿನಲ್ಲಿ ಗಣಿತ ಪರೀಕ್ಷೆ ಬರೆದಿದ್ದಾರೆ.

BIG NEWS: ಪಬ್ ಜಿ ಗೇಮ್ ಹುಚ್ಚಾಟಕ್ಕೆ ಹುಸಿ ಬಾಂಬ್ ಕರೆ ಮಾಡಿದ ಬಾಲಕ

ತಡರಾತ್ರಿ ವೈಷ್ಣವಿ ತಂದೆ ಮೃತಪಟ್ಟಿದ್ದಾರೆ. ತಂದೆಯ ಅಗಲಿಕೆ ನೋವಲ್ಲಿ ಕಣ್ಣೀರಿಡುತ್ತಲೇ ಪರೀಕ್ಷೆಗೆ ಆಗಮಿಸಿರುವ ವಿದ್ಯಾರ್ಥಿನಿ ಪರೀಕ್ಷೆ ಬಳಿಕ ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...